ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ.
ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್...
"ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದು ವ್ಯಂಗ್ಯವಾಡಿದ ಕೇಂದ್ರ...
ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ರೂ. ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ...
ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ...
ರೈತರು ನೀಡುವ ಕಬ್ಬಿನ ಮೇಲೆ ಸಕ್ಕರೆ ಕಾರ್ಖಾನೆಗಳು ನಡೆಯುತ್ತಿದ್ದು, ರೈತರಿಗೆ ಕಷ್ಟಗಳಿಗೆ ಸ್ಪಂದಿಸಿ 14 ದಿನದೊಳಗಾಗಿ ಕಬ್ಬು ಸರಬರಾಜು ಮಾಡುವ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ...