ಇರಾನ್-ಇಸ್ರೇಲ್ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...
ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ...
ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ನಗರಸಭೆ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ
ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಚಿವ ಚಲುವರಾಯಸ್ವಾಮಿ ಆಶ್ವಾಸನೆ
ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯಿಂದ ಕೈಬಿಡುವಂತೆ ಒತ್ತಾಯಿಸಿ...
ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ...
ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಮೂಲಭೂತವಾದಿಗಳ ವಿರುದ್ಧ ದಸರಾದಲ್ಲಿ ತೋರಿದ ಧೈರ್ಯವನ್ನು ಕಾವೇರಿ ಆರತಿಯಲ್ಲೂ ತೋರಬೇಕಾಗಿದೆ.
ಸೆಪ್ಟೆಂಬರ್ 26ರಂದು ಮೈಸೂರಿನ ಕೆಆರ್‌ಎಸ್...