ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ರಾಜಕೀಯ ದ್ವೇಷಾಸೂಯೆಗಳಲ್ಲಿ ಮುಳುಗಿ, ದೋಷಾರೋಪಣೆಗಳಲ್ಲೇ ಕಾಲಹರಣ ಮಾಡುವುದು ಜವಾಬ್ದಾರಿಯುತ ಸರ್ಕಾರಗಳ ನಡೆಯಲ್ಲ; ಯಾವುದೇ ಕಾರಣಕ್ಕೂ ಕ್ಷಮಿಸುವಂಥದ್ದಲ್ಲ. ಕೇಂದ್ರದಿಂದ ಪರಿಹಾರ ಬರಲಿ, ಬರದಿರಲಿ ರೈತರನ್ನು ಆತ್ಮಹತ್ಯೆಯಿಂದ ಪಾರು...
ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.
ಬೆಳಗಾವಿಯ...
ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಹಣ ಪಾವತಿಯಾಗುತ್ತಿದೆ. ರಾಜ್ಯದ ಪಾಲು ಕೇವಲ 30 ಸಾವಿರ ಕೋಟಿ ಬರುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಬರ ಪರಿಹಾರ ನಮ್ಮ ಹಕ್ಕು....
ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ...
ಕೆಂಗಲ್ ಹನುಮಂತಯ್ಯನವರ ಕಾಲದಿಂದ ಇಲ್ಲಿಯವರೆಗೆ ತಂದೆ ಬದುಕಿರುವುವಾಗಲೇ ಮಗ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಇತಿಹಾಸ ಕರ್ನಾಟಕದಲ್ಲಿ ಇದೆಯೇ? ಆದರೆ, ಕುಮಾರಸ್ವಾಮಿ ಅದನ್ನು ಮಾಡಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...