ಉತ್ತರ ಕರ್ನಾಟಕದವರು ಗುಲಾಮರಲ್ಲ, ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ : ಯತ್ನಾಳ್ ಕಿಡಿ

ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಮೈಸೂರು ಭಾಗದ ನಾಯಕರಿಗೆ ನಾವು ಗುಲಾಮರಲ್ಲ: ಕಿಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಸಮಾಧಾನ ಕಡಿಮೆಯಾದಂತೆ ಕಾಣುತ್ತಿಲ್ಲ. ವಿಪಕ್ಷ ನಾಯಕ ಅಥವಾ...

ಸುವರ್ಣಸೌಧ ಬಳಿ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಟೆಂಟ್ ಟೌನ್ ಶಿಪ್ ರೆಡಿ

ಡಿ. 4 ರಿಂದ 15 ರವರೆಗೆ ನಡೆಯಲಿರುವ ವಿಧಾನಸಭಾ ಚಳಿಗಾಲ ಅಧಿವೇಶನ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ  ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ...

ಡಿ. 4ರಿಂದ 15ರ ವರೆಗಿನ ಚಳಿಗಾಲ ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಸಭಾಪತಿ ಸಲಹೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಪತ್ರ ಮೂಲಕ ಸಲಹೆ 'ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿ' ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಚಳಿಗಾಲ ಅಧಿವೇಶನ

Download Eedina App Android / iOS

X