ರಾಜ್ಯದ ಕೆಲವೆಡೆ ಶೀತ ಅಲೆ ಕಾಣಿಸಿಕೊಳ್ಳುವುದರಿಂದ ಚಳಿಯ ತೀವ್ರತೆ ಹೆಚ್ಚುತಿದ್ದು, ಬುಧವಾರ ಮೂರು ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಬುಧವಾರವೂ ಶೀತ ಅಲೆ...
ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...
ರಾಜಧಾನಿ ಬೆಂಗಳೂರು ಸೇರಿದಂತೆ ಇದೀಗ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಫೆಬ್ರುವರಿಯಲ್ಲಿ ಮುಂದುವರೆಯಬೇಕಾದ ಚಳಿ ಮಾಯವಾಗಿದೆ. ಏಪ್ರಿಲ್‌ನಲ್ಲಿ ಅನುಭವವಾಗಬೇಕಿದ್ದ ಬಿಸಿಲಿನ ಬೇಗೆ ಫೆಬ್ರುವರಿಯಲ್ಲಿಯೇ ಅನುಭವವಾಗುತ್ತಿದೆ.
ಈ ವರ್ಷ ಸಾಮಾನ್ಯಕ್ಕಿಂತಲೂ ಹೆಚ್ಚಾಗಿ ತಾಪಮಾನ ಇರಲಿದೆ...
ಈಗ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ರಾಜ್ಯದ ಕೆಲವೆಡೆ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಸುಕಿದ ವಾತಾವರಣ ಇರುತ್ತದೆ. ಇನ್ನು ಬೆಂಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಈ ನಡುವೆಯೇ ರಾಜ್ಯದ ಕೆಲವೆಡೆ ಮಿಂಚು...