ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಅಭಿವೃದ್ಧಿಪಡಿಸಿದ್ದು, ಪ್ರಯೋಗಗಳಲ್ಲಿ ಸತತ ಯಶಸ್ಸು ಮುಡಿಗೇರಿಸಿಕೊಂಡಿದೆ.
ʼಪುಷ್ಪಕ್’ ಹೆಸರಿನಲ್ಲಿ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ)...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ...
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ ಬಹುತೇಕ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದ್ದರೂ ಕಲಮರಹಳ್ಳಿ ಮತ್ತು ಕಲಮರಹಳ್ಳಿಯ ಮುಜುರೆ ಗ್ರಾಮಕ್ಕೆ ಸಂಬಂಧಪಟ್ಟಂತೆ ಸಿದ್ದೇಶಪುರ, ಜಾಲಿಗೊಲ್ಲರಹಟ್ಟಿ,...
ಭದ್ರಾಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನ ಮತ್ತು ಅನುದಾನ ಬಿಡುಗಡೆಗೆ ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಂದ್‌ಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಬಂದ್ ಯಶಸ್ವಿಯಾಗಿದೆ.
ಶುಕ್ರವಾರ (ಫೆ.9)...
ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು...