ಚಿತ್ರದುರ್ಗ | ಡಾ. ರಾಜಕುಮಾರ್‌ರವರಿಗೆ ದೂರದೃಷ್ಟಿ ಇತ್ತು: ದೊಡ್ಡ ಹುಲ್ಲೂರು ರಕ್ಕೋಜಿ

ಡಾ. ರಾಜಕುಮಾರ್‌ ಅವರಿಗೆ ದೂರದೃಷ್ಟಿ ಇತ್ತು. ಒಂದು ಪ್ರದೇಶ, ಒಂದು ಭಾಷೆ ಮತ್ತು ಒಂದು ಪ್ರದೇಶದ ಜನಗಳ ಅಭಿಮಾನ ಗಳಿಸುವಂತಹ ದೃಢ ನಿರ್ಧಾರ ಇತ್ತು. ಹಾಗಾಗಿಯೇ ಅವರು ವರನಟರಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದು...

ಚಿತ್ರದುರ್ಗ | ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆಯ ಸಹೋದರನ ಹಸ್ತಕ್ಷೇಪ, ಸದಸ್ಯರಿಂದ ಕಛೇರಿಗೆ ಬೀಗ.

ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧ್ಯಕ್ಷೆಯ ಸಹೋದರ ಹಸ್ತಕ್ಷೇಪ ನಡೆಸಿ ಅಭಿವೃದ್ಧಿ ಕಾರ್ಯಗಳು ನಡೆಯದೇ ಹಿನ್ನಡೆಯಾಗುತ್ತಿದೆ. ಅಣ್ಣನ, ಗಂಡನ ಮಾತುಗಳನ್ನು ಕೇಳಿ ಗ್ರಾಮ ಪಂಚಾಯತಿಯ ಸದಸ್ಯರಿಗೆ ಬೆಲೆ ನೀಡದೆ ಅಧ್ಯಕ್ಷೆ ಸರ್ವಾಧಿಕಾರ ನಡೆಸುತ್ತಿದ್ದಾರೆ ಎಂದು...

ಚಿತ್ರದುರ್ಗ | ಕೆಆರ್ಎಸ್ ಪಕ್ಷದಿಂದ ಬಳ್ಳಾರಿಯಲ್ಲಿ ಅಂಬೇಡ್ಕರ್ ಜಯಂತಿಯಂದು ಭೀಮೋತ್ಸವ, ರಾಜ್ಯ ಸಮಾವೇಶ.

"ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಂಗವಾಗಿ ಏಪ್ರಿಲ್ 14 ರಂದು 'ಭೀಮೋತ್ಸವ' ಎಂಬ ಹೆಸರಿನ ಕಾರ್ಯಕ್ರಮವನ್ನು ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...

ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.

ಅಗ್ನಿ ಅವಘಡದಿಂದ ಅಡಿಕೆ ಸೇರಿದಂತೆ ತೆಂಗಿನ ಮರಗಳು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ...

ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ.

ಗ್ರಾಮಗಳಲ್ಲಿ ಹಬ್ಬ ಹರಿದಿನ, ಜಾತ್ರೆಗಳು ಬಂದಿತೆಂದರೆ ಆರಂಭಕ್ಕೆ ಮುನ್ನ ಚರಂಡಿ, ರಸ್ತೆ ಸೇರಿದಂತೆ ಗ್ರಾಮವನ್ನು ವರ್ಷಕ್ಕೆ ಒಂದೆರಡು ಬಾರಿ ಸ್ವಚ್ಛಗೊಳಿಸುವುದು ಮಾಮೂಲಿ. ಆದರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮೂಲಭೂತ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಚಳ್ಳಕೆರೆ

Download Eedina App Android / iOS

X