ಖಜಾನೆ ಇಲಾಖೆಯ ಅಧಿಕಾರಿಯೊಬ್ಬರ ಲಂಚದ ಬಗ್ಗೆ ವಿಳಾಸವಿಲ್ಲದ ಪತ್ರವೊಂದು ಮೇಲಧಿಕಾರಿಗಳಿಗೆ ಶುಕ್ರವಾರ ಬಂದಿದ್ದು, ಚಳ್ಳಕೆರೆ ತಾಲೂಕಿನ ಸರ್ಕಾರಿ ಅಧಿಕಾರಿಗಳಲ್ಲಿ ಗಾಬರಿ ಹುಟ್ಟಿಹಾಕಿದೆ. ಖಜಾನೆ ಇಲಾಖೆಯ ಉಪನಿರ್ದೇಶಕರಾದ ರಮೇಶ್ ಅವರು ಶನಿವಾರ ಚಳ್ಳಕೆರೆಗೆ ಭೇಟಿ...
ಸರಿಯಾಗಿ ರಸ್ತೆ ನಿರ್ಮಾಣ ಮಾಡದೆ ಅರೆಬರೆ ಕಾಮಗಾರಿ ಹಂತದಲ್ಲೇ ರಾಷ್ಟ್ರೀಯ ಹೆದ್ದಾರಿ 153ಎ ರಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಟೋಲ್ ಬಳಿ ಮುತ್ತಿಗೆ...
ಅಟಲ್ ಭೂಜಲ ಯೋಜನೆಯಡಿ ಕೃಷಿ ಇಲಾಖೆಯ ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗಾಗಿ ವಿವಿಧ ಕೃಷಿ ಕ್ರಮಗಳ ಕುರಿತು ಜ. 29ರಿಂದ 31ರವರೆಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ...
ಚಳ್ಳಕೆರೆ ನಗರದ ರಸ್ತೆ ಕಾಮಗಾರಿ ಶೀಘ್ರ ಮುಗಿಯುವುದಿಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಕಾಮಗಾರಿಗಳು ನಿಧಾನವಾಗಿ ಆಗುತ್ತಿವೆಯೋ? ಇದರಿಂದಾಗಿ ಸಾರ್ವಜನಿಕರಿಗೆ ಆಗುವ ತೊಂದರೆ ತಾಪತ್ರಯಗಳ ಬಗ್ಗೆ ಗಮನಹರಿಸಲು ಸ್ಥಳೀಯ ಆಡಳಿತ, ಅಧಿಕಾರಿಗಳಿಗೆ ಸಾಧ್ಯವಿಲ್ಲವೇ ಅಥವಾ ನಿರ್ಲಕ್ಷ್ಯವೇ...
ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ.
ಚಳ್ಳಕೆರೆ...