ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ...
ಮಾರಾಟವಾಗಿರುವ ಕಾರಿನ ಹಣ ಪಡೆಯಲು ಬಂದ ವ್ಯಕ್ತಿಗೆ ಚಾಕುವಿನಿಂದ ಹಿರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಗುರುವಾರ ಸಂಜೆ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರು ನಿವಾಸಿ ಆನಂದ್(36) ಹಲ್ಲೆಗೊಳಗಾದ ವ್ಯಕ್ತಿ.
ಚಿಂತಾಮಣಿ...
ಕ್ಷುಲ್ಲಕ ಕಾರಣಕ್ಕೆ ಐವರು ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನಾಯಕ ಚಿತ್ರಗಾರ (21) ಹಳೇಹುಬ್ಬಳ್ಳಿಯ ನಿವಾಸಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರಣ ಕಿಮ್ಸ್...
ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ.
ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ...
ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ...