ಚಾಮರಾಜನಗರ ನಗರ ಜಿಲ್ಲೆ, ಕಸಬಾ ವ್ಯಾಪ್ತಿಯ ತಮ್ಮಡಹಳ್ಳಿ ಅಂಧ ಯುವತಿ ಭಾಗ್ಯ ಅವರಿಗೆ ಬಹು ವರ್ಷಗಳಿಂದ ಆಧಾರ್ ಪಡೆಯಲು ತೊಡಕಾಗಿದ್ದ ಸಮಸ್ಯೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರಿಹರಿಸಿದ್ದಾರೆ.
ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು...
ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...
ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ...
ಚಾಮರಾಜನಗರ ಜಿಲ್ಲೆಯಲ್ಲಿ ರಾಜರು ದಾನವಾಗಿ ಕೊಟ್ಟಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಜನರಿಂದ ಕಿತ್ತುಕೊಳ್ಳುವುದಿಲ್ಲ. ಈ ಬಗ್ಗೆ ಆತಂಕ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.
ಜಿಲ್ಲೆಯಲ್ಲಿ ಮೈಸೂರು ರಾಜಮನೆತರದ ಹೆಸರಿನಲ್ಲಿರುವ 5 ಸಾವಿರ ಎಕರೆ...
ಏ. 14 ರಂದು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಚಾಮರಾಜನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಉಲ್ಲೇಖಿತ ಪತ್ರದಲ್ಲಿ ಜಿಲ್ಲಾ ಪೊಲೀಸ್...