ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹುಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಬಾಬಾಸಾಹೇಬ್ ಅಂಬೇಡ್ಕರ್ ಅವರು ಆಧುನಿಕ ಭಾರತದ ಪರಂಜ್ಯೋತಿ ಎಂದು ರಾಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ...
ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರನ್ನು ಬಂಧಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಬಂಧಿತರು. ಕಾರಿನಲ್ಲಿ ಹೊಂಚು...
ಪ್ರಜಾಪ್ರಭುತ್ವದ ಆಶಯದಡಿ ಇನ್ಫೋಸಿಸ್ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ಹಂಚುವ ಸಾಮಾಜಿಕ ಜವಾಬ್ದಾರಿಯನ್ನು ಹೊಂದಿದೆ ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಸಂತೋಷ್ ಅನಂತಪುರ ತಿಳಿಸಿದರು.
ಚಾಮರಾಜನಗರದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಚಾಮರಾಜನಗರ ಜಿಲ್ಲೆಯಲ್ಲಿ ಆರು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ...