ಚರಂಡಿ ಮಣ್ಣು ಕುಸಿದು ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮೈಸೂರು ನಗರದ ಎಲ್ಐಸಿ ಕಚೇರಿ ಬಳಿ ಮೈಸೂರು ಮಹಾನಗರ ಪಾಲಿಕೆಯ...
ಜನರು ಸಮಾಜಮುಖಿಯಾಗಲು ಮಹರ್ಷಿ ವಾಲ್ಮೀಕಿಯವರ ರಾಮಾಯಣ ನೆರವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರದ ವರನಟ ಡಾ ರಾಜ್‍ಕುಮಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ...
ಬುದ್ಧ ಮತ್ತು ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು ಎಂದು ತಕ್ಷಶಿಲ ಬುದ್ದವಿಹಾರ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಸುಭಾಷ್ ಮಾಡ್ರಹಳ್ಳಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಬೋದಿಸತ್ವ ಬೆಟ್ಟದಲ್ಲಿಸೀಗೆ ಹುಣ್ಣುಮೆ...
ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಶಿಕ್ಷಕರಿಗೆ ಸಲಹೆ ನೀಡಿದರು.
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ...
ವಿಶೇಷಚೇತನ ವ್ಯಕ್ತಿಗಳಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ಸಹಾಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಯ 240 ಮಂದಿ ಹಿರಿಯ ನಾಗರಿಕರು ಹಾಗೂ 417 ಮಂದಿ ವಿಶೇಷಚೇತನರು ಸೇರಿದಂತೆ ಒಟ್ಟು 657 ಫಲಾನುಭವಿಗಳಿಗೆ ₹60 ಲಕ್ಷ...