ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ....
ಡೆಂಘೀ ತಡೆಯಲು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ ಎಂದು ರಾಘವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಡಿ ಉಲ್ಲಾಸ್ ಸ್ಥಳೀಯರಿಗೆ ಕರೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ...
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಭೇಟಿ ನೀಡಿ, ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ...
ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ಅನುಗುಣವಾಗಿ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರದ ಡಾ ಬಿ ಆರ್...
ಮಲೆಮಹದೇಶ್ವರ ಜಾತ್ರಾ ಮಹೋತ್ಸವದ ವೇಳೆ ಆಗಮಿಸುವ ಭಕ್ತರ ಅನುಕೂಲಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...