ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ ಕಾಡ್ಗಿಚ್ಚು ಉಂಟಾಗಿದ್ದು, 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿರುವ ಘಟನೆ ನಡೆದಿದೆ.
"ಇದು ವಿಧ್ವಂಸಕ ಕೃತ್ಯವಾಗಿದ್ದು, ಬಿಆರ್‌ಟಿಯ ಪುಣಜನೂರು ವಲಯದ ಮೂರು ಸ್ಥಳಗಳಲ್ಲಿ...
ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು, ಹೊಸ ಆವಿಷ್ಕಾರಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ...
ಚಾಮರಾಜನಗರದ ಯಡಾಪುರಲ್ಲಿರುವ 750 ಹಾಸಿಗೆಗಳ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಐಎಂಎಸ್) ಆಸ್ಪತ್ರೆಯಲ್ಲಿ ಈ ವರ್ಷದ ಕೊನೆಯಲ್ಲಿ ಆರೋಗ್ಯ ಸೌಲಭ್ಯಗಳು ಗಮನಾರ್ಹವಾಗಿ ಸುಧಾರಿಸಲಿವೆ.
ಸಿಮ್ಸ್(ಸಿಐಎಂಎಸ್) ಆಸ್ಪತ್ರೆ ಸೇರಿದಂತೆ ಮೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ವೈದ್ಯಕೀಯ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ತಾಲೂಕು ಆಡಳಿತ ಫೆಬ್ರವರಿ 15 ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3...
ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮುಂದುವರೆದಿದ್ದು, ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ...