ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಖಾತೆಗೆ ಜಮೆಯಾಗದ ಫಲಾನುಭವಿಗಳಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಾಮರಾಜನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧಾರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಗರೋತ್ಥಾನ ಯೋಜನೆಯಡಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ವೀರಗಲ್ಲು ಮತ್ತು ಶಾಸನಗಳು ಪತ್ತೆಯಾದ ಸ್ಥಳಕ್ಕೆ ಶಾಸಕ ಎಚ್ ಎಂ ಗಣೇಶಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್...
ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ.
"ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...
ಚಾಮರಾಜನಗರದ ಕಾಡಂಚಿನ ಹಾಡಿ ಜನರು ಮೂಲಭೂತ ಸೌಕರ್ಯಗಳಿಂದ ಚಂಚಿತರಾಗಿದ್ದು, ಪ್ರತೀ ದಿನ ಪರದಾಡುವಂತಾಗಿದೆ. ಆಧಾರ್, ರೇಷನ್ ಕಾರ್ಡ್, ಒಟರ್ ಐಡಿ ಇಲ್ಲದೆ ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಇಲ್ಲಿನ...
ಗಾಂಧಿಯವರ ಅಧಿಕಾರ ವಿಕೇಂದ್ರೀಕರಣದ ಕನಸನ್ನು ನನಸು ಮಾಡಿದವರು ದಿವಂಗತ ಅಬ್ದುಲ್ ನಜೀರ್ ಸಾಬ್ ಎಂದು 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹೇಳಿದರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪಂಚಾಯತ್...