ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ʼಒನ್ ಟ್ರಸ್ʼ ಸಂಸ್ಥೆ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಡಯಾಲಿಸಿಸ್ ಉಪಕರಣವನ್ನು ಉದ್ಘಾಟನೆ ಮಾಡಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದು ಶಾಸಕ, "ಆಸ್ಪತ್ರೆಯಲ್ಲಿ...
ಚಾಮರಾಜನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಕೆಳಗಡೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ತಾಲೂಕಿನ ಯಲಕ್ಕೂರು ಗ್ರಾಮದ ರಂಗಸ್ವಾಮಿ (34) ಎಂದು...
ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಂಗಲ ಗ್ರಾಮದ ಕೆಲವಡೆ ಮಳೆ ನೀರು ಮನೆಗಳಿಗೆ ನುಗ್ಗಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ತೀವ್ರ ಮಳೆಯಾದರೆ ಮನೆಗಳು ಜಲಾವೃತವಾಗುವ ಭೀತಿ ಎದುರಾಗಿದೆ.
"ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ...
2024ರ ಮಾರ್ಚ್ 17ರಂದು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ...
ಕಡವೆ ಬೇಟೆಯಾಡಿದ ತಂಡ ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರ ತಂಡದಲ್ಲಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ನಡೆದಿದೆ.
ಗುಂಡ್ಲುಪೇಟೆ...