ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದ ಚಿಕ್ಕತೋಟದ ಶನೇಶ್ವರ ತೋಪಿನ ಬಳಿ ಅಂದಾಜು 65 ವರ್ಷದ ಹೆಣ್ಣಾನೆ ಮೃತಪಟ್ಟಿದೆ.
ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿ...
ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ,...
ಪಂಪ್‌ಸೆಟ್ ಆಫ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ವಿದ್ಯಾ (12) ಮೃತ ದುರ್ದೈವಿ....
ಚಾಮರಾಜನಗರ ತಾಲೂಕಿನ ಕೆ. ಗುಡಿಯಲ್ಲಿ ಸಫಾರಿ ಜೀಪನ್ನು ಆರು ಕಾಡಾನೆಗಳ ಹಿಂಡು ಅಟ್ಟಾಡಿಸಿದ್ದು ವಿಚಾರವಾದಿ ಕೆ ಎಸ್ ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ...