ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....
ರಸ್ತೆ ಹದಗೆಟ್ಟ ಕಾರಣಕ್ಕೆ ಕಾಡಂಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ
ಮತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ನಡೆಸಿದ ಒಂಟಿ ಸಲಗ
ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯನ್ನು ತುಳಿದು...
ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್ ಮತ್ತು ಕಿಂಗ್ ಮೇಕರ್ ಆಗಲು ಜೆಡಿಎಸ್ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.
ವಿಧಾನಸಭಾ ಚುನಾವಣೆಗೆ ಇನ್ನೈದು...
ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್...
ಚಾಮರಾಜನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ಸೋಲಿಸಲು ಬಿಜೆಪಿಯು ಹಣ ಮತ್ತು ಜಾತಿಯ ಬಲವಿರುವ ವಿ ಸೋಮಣ್ಣ ಅವರನ್ನು ಕರೆತಂದಿದೆ. ಅಸಂಘಟಿತ ಉಪ್ಪಾರ ಸಮುದಾಯದ ಏಕೈಕ ಶಾಸಕರನ್ನೂ ಶತಾಯಗತಾಯ ಸೋಲಿಸಲೇಬೇಕು ಎಂದು ಪ್ರಯತ್ನ ಪಡುತ್ತಿದೆ.
ಕರ್ನಾಟಕ...