ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಸಿವಿಲ್ ನ್ಯಾಯಾಧೀಶ ಈಶ್ವರ ಹೇಳಿದರು.
ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜೀತಪದ್ದತಿ ನಿರ್ಮೂಲನಾ...
ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ನಗರದ ಜೆ ಹೆಚ್...
ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ.
ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...
ಚಾಮರಾಜ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಅಪೌಷ್ಟಿಕತೆ ನಿವಾರಣೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಒನ್‍ಸ್ಟಾಪ್ ಸೆಂಟರ್ ಸಖಿ ಕೇಂದ್ರ, ಸ್ತ್ರೀಶಕ್ತಿ ಯೋಜನೆ, ಸಾಂತ್ವನ ಹಾಗೂ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...