ಕೊಪ್ಪಳ | ಕೊಪ್ಪಳ-ಬೆಂಗಳೂರು ನಡುವೆ ನಾನ್ ಎಸಿ ಸ್ಲೀಪರ್ ಬಸ್; ಸೇವೆಗೆ ಹಸಿರು ನಿಶಾನೆ

ಕೆಕೆಆರ್‌ಟಿಸಿಯ ಕೊಪ್ಪಳ ವಿಭಾಗ ನೂತನ 4 ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್‌ಗಳನ್ನು ಕೊಪ್ಪಳ-ಬೆಂಗಳೂರು ಹಾಗೂ ಕೊಪ್ಪಳ-ಬೀದರ್ ಮಾರ್ಗದಲ್ಲಿ ಆರಂಭಿಸಿ ಕಲ್ಯಾಣ-ಕರ್ನಾಟಕ ಜನರಿಗೆ ಸಿಹಿ ಸುದ್ಧಿ ನೀಡಿದೆ. ಸೋಮವಾರ ಕೊಪ್ಪಳ ಬಸ್ ನಿಲ್ದಾಣದಲ್ಲಿ...

ಶಿವಮೊಗ್ಗ | ಅಪ್ರಾಪ್ತ ಬಾಲಕರ ವಾಹನ ಚಾಲನೆ; ಮಾಲಿಕರಿಗೆ ತಲಾ ₹25000 ದಂಡ

ಅಪ್ರಾಪ್ತ ಬಾಲಕರು ವಾಹನ ಚಾಲನೆ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ವಾಹನ ಮಾಲಿಕರಿಗೆ ತಲಾ ₹25000 ದಂಡ ವಿಧಿಸಿದ್ದಾರೆ. ಮಾ.15ರಂದು ಸಿಪಿಐ ಸಂತೋಷಕುಮಾರ್ ಡಿ ಕೆ ಸಿಬ್ಬಂದಿರವರೊಂದಿಗೆ ಮಹಾನಗರ ಪಾಲಿಕೆಯ...

ಗದಗ | ₹75 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ; ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

ನಾಗಾವಿ ಗ್ರಾಮದ ಹಿರೇಕೇರಿ ಹಾಗೂ ಭೂಕೈಯ್ಯನ ಕೆರೆ ಅಭಿವೃದ್ಧಿಗೆ ₹75 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್‌ ಕೆ ಪಾಟೀಲ್...

‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ...

ಭೂ ಸುರಕ್ಷಾ ಯೋಜನೆಗೆ ಕೊಡಗಿನಲ್ಲಿ ಚಾಲನೆ ನೀಡಿದ ಸಚಿವ ಕೃಷ್ಣಬೈರೇಗೌಡ

ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಬಹು ನಿರೀಕ್ಷಿತ "ಭೂ ಸುರಕ್ಷಾ" ಪ್ರಾಯೋಗಿಕ ಯೋಜನೆಗೆ ಇಂದು ಕೊಡಗಿನಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಕೊಡಗಿನಲ್ಲಿ ಚಾಲನೆ ನೀಡಿದರು. ಈ ಯೋಜನೆಗೆ ಪ್ರಾಯೋಗಿಕವಾಗಿ 31 ಜಿಲ್ಲೆಯ 31 ತಾಲೂಕು ಗಳನ್ನು...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಚಾಲನೆ