ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...
ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನ ಹೊಸಹಳ್ಳಿ ಗ್ರಾಮದ ಗ್ರಾಮ ಸಹಾಯಕ ಶ್ರೀನಿವಾಸ್ ಹಲವು ವರ್ಷಗಳ ಹಿಂದೆ ಅಂತ್ಯೋದಯ ಪಡಿತರ ಚೀಟಿ ಪಡೆದು, ಸರ್ಕಾರದ ವಿವಿಧ ಸೌಲಭ್ಯಗಳನ್ನು...
ಬೆಂಗಳೂರು ರಸ್ತೆಯ ಯಂಗ್ ಸ್ಕೈ ರೆಸಾರ್ಟ್ ಬಳಿ ಯೂ ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್...
ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ...