ಚಿಕ್ಕಬಳ್ಳಾಪುರ | ಕೀಟನಾಶಕ ವಿತರಕರು ರೈತರ ಏಳಿಗೆಗೆ ಶ್ರಮಿಸಬೇಕು: ಡಾ. ಪಿ ವೆಂಕಟರವಣಪ್ಪ

ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್‌ ಡಾ. ಪಿ ವೆಂಕಟರವಣಪ್ಪ ತಿಳಿಸಿದರು. ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು...

ಚಿಕ್ಕಬಳ್ಳಾಪುರ | ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ  

ಸಂವಿಧಾನ ಉಳಿವು ಅಗತ್ಯ, ಬಿಜೆಪಿಗರು ಸಂವಿಧಾನ ವಿರೋಧಿಗಳು. ಬಿಜೆಪಿಗರು ಸಂವಿಧಾನವನ್ನು ನಾಶಗಳಿಸಲು ಮುಂದಾಗಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಸಂವಿಧಾನದ ವಿನಾಶಕ್ಕೆ ಅವಕಾಶ ಕೊಡಬಾರದು. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು...

ಚಿಕ್ಕಬಳ್ಳಾಪುರ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ

ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ...

ಚಿಕ್ಕಬಳ್ಳಾಪುರ | ಸೈಬರ್ ವಂಚನೆ; ಅಧಿಕ ಲಾಭದ ನೆಪದಲ್ಲಿ ₹1.85 ಲಕ್ಷ ಕಳೆದುಕೊಂಡ ಯುವತಿ

ಸೈಬರ್ ವಂಚಕರು ಅಧಿಕ ಲಾಭದ ನೆಪದಲ್ಲಿ ವಂಚಿಸಿ ₹1.85 ಲಕ್ಷ ಲಪಟಾಯಿಸಿದ್ದಾರೆಂದು ಆರೋಪಿಸಿ ಯುವತಿಯೋರ್ವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಸಿಇಎನ್ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದಾರೆ. ಚಿಂತಾಮಣಿ ನಗರದ ಅಬ್ಬುಗುಂಡು ಹಿಂಭಾಗ ರಸ್ತೆಯ...

ಚಿಕ್ಕಬಳ್ಳಾಪುರ | ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಚಿಂತಾಮಣಿ ಬಂದ್‌

ನಗರಸಭೆ ಸದಸ್ಯನ‌ ಮೇಲೆ‌ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್‌ 18ರಂದು ಚಿಂತಾಮಣಿ ಬಂದ್‌ ಮಾಡಿ, ಪ್ರತಿಭಟನೆ ನಡೆಸಿವೆ. ನಗರಸಭೆಯ ಜೆಡಿಎಸ್‌ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...

ಜನಪ್ರಿಯ

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Tag: ಚಿಂತಾಮಣಿ

Download Eedina App Android / iOS

X