ಕಕ್ಷಿದಾರರು ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ ಅದಾಲತ್ ಕಾರ್ಯಕ್ರಮವು ವರದಾನವಾಗಿವೆ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಅಭಿಪ್ರಾಯಪಟ್ಟರು.
ಚಿಂತಾಮಣಿ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ...
ಬಡ್ಡಿ ಹಣದ ವಿಚಾರಕ್ಕೆ ಮಹಿಳೆಗೆ ಕಿರುಕುಳ ನೀಡಿದ ಕಾರಣ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ ಅಕ್ಕಪಕ್ಕದವರು ಬಚಾವ್ ಮಾಡಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ವೆಂಕಟಗಿರಿ...
ಚಿಂತಾಮಣಿ ತಾಲೂಕು ಮುರಗಮಲ್ಲದಲ್ಲಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಮಂಗಳಮುಖಿ ಸಲ್ಮಾ ನಾಯ್ಕ್ ರವರ ನೇತೃತ್ವದಲ್ಲಿ ಮಂಗಳಮುಖಿಯರು ಆರ್ಧ ಕೆಜಿ ತೂಕದ ಬೆಳ್ಳಿ ದೀಪದೊಂದಿಗಿನ ಹಸ್ತವನ್ನು ಕಾಣಿಕೆಯಾಗಿ ನೀಡಿದರು.
ಮುರಗಮಲ್ಲ ದರ್ಗಾಗೆ ಭೇಟಿ ನೀಡಿ ಅಮ್ಮಾಜಾನ್...
ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ.
ಚಿಂತಾಮಣಿ ನಗರದ...
ಗ್ರಾಮದ ಸ್ಮಶಾನ ಜಾಗವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶವ ಸಂಸ್ಕಾರ ಮಾಡದೆ ಎರಡು ದಿನಗಳಿಂದ ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗಿದೆ.
ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಇಲ್ಲವೆಂದು ಹಾಗೂ...