ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ...
ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ತಳಗವಾರ ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್ ಹಾಗೂ ಪೊಲೀಸ್ ಮಾದರಿ ಗ್ರಾಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗ್ರಾಮದ ಜನಸಾಮಾನ್ಯರ ಮನೆಗಳಿಗೆ ಭೇಟಿ ನೀಡಿ ಎರಡೂ ಕಾರ್ಯಕ್ರಮಗಳ ಉದ್ದೇಶದ ಬಗ್ಗೆ...
ಜಮೀನಿಗಾಗಿ ಚಿಂತಾಮಣಿ ತಾಲೂಕು ಕಚೇರಿ ಮುಂಭಾಗ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಯಪಲ್ಲಿ ಗ್ರಾಮದ ಮಾಜಿ ಸೈನಿಕ ಶಿವಾನಂದ ರೆಡ್ಡಿ ಅವರ ಪತ್ನಿ ಕಾಂತಮ್ಮ ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು...
ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೈತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಎರಡು ಸಾವಿರಾ ರೂ.ಹಣ ಜಮಾವಣೆ ಮಾಡುತ್ತದೆ. ಆದರೆ, ಬ್ಯಾಂಕಿನವರು ಆ ಹಣವನ್ನು ಹಿಡಿಯುತ್ತಿರುವುದನ್ನು ನಿಲ್ಲಿಸದಿದ್ದರೆ ಪ್ರತಿ ಬ್ಯಾಂಕಿಗೆ...
ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ...