ಚಿಂತಾಮಣಿ ನಗರದಲ್ಲಿ ಸುಮಾರು ವರ್ಷಗಳಿಂದ ಐಡಿಎಸ್‌ಎಂಟಿ ಮಾರುಕಟ್ಟೆಯಲ್ಲಿರುವ ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ನೀಡದೆ ಹಾಗೂ ತೆರಿಗೆ ಕಟ್ಟದೆ ರಾಜಾರೋಷವಾಗಿ ಅಂಗಡಿಗಳನ್ನು ನಡೆಸುತ್ತಿದ್ದ ವರ್ತಕರಿಗೆ ನಗರಸಭೆಯ ಕಮಿಷನರ್ ಚಲಪತಿ ಬಿಸಿ ಮುಟ್ಟಿಸಿದ್ದು, ಅಂಗಡಿಗಳಿಗೆ...
ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುವ ಅಪ್ರಾಪ್ತರ ಪೋಷಕರಿಗೆ 25 ಸಾವಿರ ದಂಡ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸ್ ಎಚ್ಚರಿಕೆ ನೀಡಿದರು.
ಇಂದು ಚಿಂತಾಮಣಿ ನಗರ ಭಾಗದಲ್ಲಿ ಅಪ್ರಾಪ್ತರು ಓಡಿಸುತ್ತಿದ್ದ...
ಸರ್ಕಾರಿ ಜಮೀನಿನಲ್ಲಿ ಅನುಮತಿ ಇಲ್ಲದೆ ಕೃಷಿಹೊಂಡ ಮಾಡಿಕೊಂಡಿರುವುದು ಅಧಿಕಾರಿಗಳಿಗೆ ಗೊತ್ತಿದ್ದರೂ ಗೊತ್ತಿಲ್ಲದಂತೆ ನಟಿಸುತ್ತಿದ್ದಾರೆ ಎಂದು ಚಿಂತಾಮಣಿ ತಾಲೂಕಿನ ದ್ವಾರಪಲ್ಲಿ ಗ್ರಾಮದ ಕೆಲ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ದ್ವಾರಪಲ್ಲಿ ಗ್ರಾಮದ...
ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ...
ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾ ಎಂಬ ಮಹಿಳೆಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಗ್ರಾಮದ ವಕೀಲ ಡಾ. ಸಿ ಕೆ ಮೌಲಾ ಶರೀಫ್ ಅವರು ತಲಾಲ್...