ಮಹೇಂದ್ರ ಥಾರ್ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ...
ಹೆಜ್ಜೇನು ದಾಳಿಗೆ ತುತ್ತಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಎಂದಿನಂತೆ ಕಾಲೇಜಿನ ವಿದ್ಯಾರ್ಥಿಗಳು ತರಗತಿಯ ವಿರಾಮದ ವೇಳೆ ಆವರಣದಲ್ಲಿ ಬಂದಾಗ...
ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಯುವಕರು ಶ್ರೀಕಾಂತ್(28), ರಮೇಶ್(24), ಲೋಕೇಶ್(32) ಮೃತ...
ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರಹಳ್ಳಿ, ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ ಐದು ಮಂದಿ ಕಳ್ಳರ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಂಚಾರಹಳ್ಳಿ, ಬಟ್ಲಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಯ ಹಲವು...