ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಹೂವಿನ ಪೇಟೆಯ ಹೂವಿನ ವ್ಯಾಪಾರಿ ನವೀದ್ ಪಾಷಾ, ಟಿ ವಡ್ಡಹಳ್ಳಿ ಗ್ರಾಮದ ಆನಂದ್,...
ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಜೆಸಿಬಿ ಮಾಲೀಕ ರಾಮಸ್ವಾಮಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುಲ್ಬರ್ಗ ಮೂಲದ ಚಾಲಕ ನಾಗೇಶ್ ಕೊಲೆ ಮಾಡಿರುವ ಆರೋಪಿ. ಜೆಸಿಬಿ ಚಾಲಕನಾಗಿದ್ದ ನಾಗೇಶ್ ವರ್ಷಗಳಿಂದ ರಾಮಸ್ವಾಮಿ...
ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಡೆಕ್ಕನ್ ಆಸ್ಪತ್ರೆ ಹಿಂಭಾಗದ ಅಶ್ವಿನಿ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ರಾಮಸ್ವಾಮಿ(45) ಕೊಲೆಯಾಗಿರುವ ವ್ಯಕ್ತಿ. ಈತ ಟಿಪ್ಪರ್ ಮತ್ತು...
ಚಿಂತಾಮಣಿ ನಗರ ಪೊಲೀಸ್ ಠಾಣಾ ಸರಹದ್ದು ವ್ಯಾಪ್ತಿಯ ಕೀರ್ತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, 5 ಕೆಜಿ 720...
ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ಪೆದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯರ್ರಪ್ಪ ಶುಕ್ರವಾರ ಅವಿರೋಧ ಆಯ್ಕೆಯಾದರು.
ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುರೇಶ್ ಉನ್ನತ ಶಿಕ್ಷಣ...