ಬೆಂಗಳೂರು | ರಸ್ತೆಗುಂಡಿಗೆ ಬಿದ್ದು, ಚಿಕಿತ್ಸೆಗಾಗಿ 2 ಲಕ್ಷ ರೂ. ತೆತ್ತ ಯುವತಿ

 ‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು...

ಆಯುಷ್ಮಾನ್ vs ಖಾಸಗಿ ಆಸ್ಪತ್ರೆ: ಕರ್ನಾಟಕದಲ್ಲಿ ಚಿಕಿತ್ಸೆ ನಿರಾಕರಣೆ, ಹರಿಯಾಣದಲ್ಲಿ ಸೇವೆ ಸ್ಥಗಿತದ ಎಚ್ಚರಿಕೆ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಚಿಕಿತ್ಸಾ ವೆಚ್ಚದ ಹೊರೆ ತಪ್ಪಿಸುವ ಉದ್ದೇಶದಿಂದ ಜಾರಿಗೊಂಡಿರುವ ‘ಆಯುಷ್ಮಾನ್ ಭಾರತ್’ ಯೋಜನೆಗೆಯಡಿ ಸರ್ಕಾರವು ಸಕಾಲಕ್ಕೆ ರೋಗಿಗಳ ಆರೋಗ್ಯ ವೆಚ್ಚ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಖಾಸಗಿ...

ಹಾಸನ | ಅಗತ್ಯವಿರುವ ಆರೋಗ್ಯ ಸೌಲಭ್ಯ ಒದಗಿಸಬೇಕು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ...

ಚಿಕ್ಕಮಗಳೂರು | ಅಪಘಾತ: ವೆಚ್ಚ ನೀಡದೆ ಪರಾರಿಯಾದ ಆರೋಪಿಗಳು 

ಅಪಘಾತಕ್ಕೀಡು ಮಾಡಿ ಚಿಕಿತ್ಸೆಯ ವೆಚ್ಚವನ್ನು  ಭರಿಸುತ್ತೇವೆಂದು ನಂಬಿಸಿ, ಆನಂತರ ಹಣ ನೀಡದೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಹೊಸಪೇಟೆಯಿಂದ ಕಂಬಿಹಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿರೇಬಿದರೆ ನಿವಾಸಿ ರತ್ನ ಎಂಬುವವರ ಮಗ ಅರುಣ್.ಎಸ್ ಎಂಬುವವರಿಗೆ...

ಚಿಕ್ಕಮಗಳೂರು | ಹೃದಯ ಚಿಕಿತ್ಸೆಗೆ 25 ಮಕ್ಕಳು ಬೆಂಗಳೂರಿಗೆ ರವಾನೆ

ಚಿಕ್ಕಮಗಳೂರು ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಇಲಾಖೆ, ಆಶಾ ಕಿರಣ ಚಾರಿಟಬಲ್ ಟ್ರಸ್ಟ್ , ಆಶ್ರಯ ಫೌಂಡೇಶನ್ ಹಾಗೂ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿಂದ...

ಜನಪ್ರಿಯ

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

Tag: ಚಿಕಿತ್ಸೆ