ಚಿಕ್ಕನಾಯಕನಹಳ್ಳಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪುರಸಭಾ ವ್ಯಾಪ್ತಿಯ ಪೌರ ಕಾರ್ಮಿಕರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಪುರಸಭಾ ಆರೋಗ್ಯಾಧಿಕಾರಿ ನರಸಿಂಹರಾಜು ಅವರಲ್ಲಿ "ಸಫಾಯಿ ಕರ್ಮಚಾರಿಗಳ ಹೆಲ್ತ್ ಪ್ರೊಫೈಲ್"...
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ, ವಡೇರಹಳ್ಳಿ, ದುಗಡಿಹಳ್ಳಿ, ಗೋಡೆಕೆರೆ, ಮೇಲನಹಳ್ಳಿ ಗ್ರಾಮಗಳ ತೆಂಗು ಬೆಳೆಗಾರ ರೈತರ ತೋಟಗಳಲ್ಲಿ ಸಹಜ ಕೃಷಿ ಅನುಷ್ಠಾನ ತರಬೇತಿ-ಪ್ರಾತ್ಯಕ್ಷಿಕೆ ನಡೆಸಲಾಯಿತು.
ಹೊನ್ನೇಬಾಗಿ ಗ್ರಾಮ ಪಂಚಾಯತಿಯ ಮೇಲನಹಳ್ಳಿ ಗ್ರಾಮದ ಹರೀಶ್...
ಎಪಿಗ್ರಾಫಿಯ ಆಫ್ ಕರ್ನಾಟಕದಲ್ಲಿ ದಾಖಲಿರುವ ಹಳೆಯೂರು ಆಂಜನೇಯ ದೇವಸ್ಥಾನವು ದ್ರಾವಿಡ ಶೈಲಿಗೆ ಹೋಲುವಂಥದ್ದು. ಇದು 800 ವರ್ಷಗಳಷ್ಟು ಹಳೆಯದು ಎಂದು ಅಂದಾಜಿದೆ. ಗತಕಾಲದ ಇಂಥ ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹಳೆಯೂರು...
ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಸಹಯೋಗದೊಂದಿಗೆ ತಾಲೂಕು ವೆಲ್ಡಿಂಗ್ ಮಾಲೀಕರ ಮತ್ತು ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಸಮಾರಂಭದಲ್ಲಿ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿ ಮತಿಘಟ್ಟ, ಮಲ್ಲಿಗೆರೆ ಗ್ರಾಮಗಳಲ್ಲಿ ಬಲವಂತವಾಗಿ ಜಮೀನುಗಳನ್ನು ವಶಪಡಿಸಿಕೊಂಡು ಕೆಪಿಟಿಸಿಎಲ್ ಅಧಿಕಾರಿಗಳು ಟವರ್ ನಿರ್ಮಾಣಕ್ಕೆ ಮುಂದಾಗಿರುವುದರನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ...