ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ.
ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ...
ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...
ವಿಶಿಷ್ಟ ಕತೆಗಳ ಮೂಲಕ ಗುರುತಿಸಿಕೊಂಡ ಬರಹಗಾರ ಗುರುಪ್ರಸಾದ್, ತುಮಕೂರು ಜಿಲ್ಲೆಯವರು. ಚಿಕ್ಕನಾಯಕನಹಳ್ಳಿ ಸೀಮೆಯ ಕನ್ನಡ ಮತ್ತು ಅಲ್ಲಿನ ಬದುಕು ಇವರ ಬರಹದ ಜೀವಾಳ. ಇತ್ತೀಚಿನ ಕೃತಿ 'ಟ್ರಂಕು ತಟ್ಟೆ'ಯಿಂದ ಆಯ್ದ ಬರಹ ಇಲ್ಲುಂಟು
ತುಮಕೂರಿನಲ್ಲಿ...
ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...