ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ ಎಂಬಿತ್ಯಾದಿ ಕೋಮುವಾದಿ ಮಾತುಗಳನ್ನು ಆಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು...
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಟಿಕೆಟ್ ಸಿಗದಿದ್ದರೂ ಬೇಸರಿಸದೆ, ರಕ್ಷಾ ರಾಮಯ್ಯರ ಪರ ಪ್ರಚಾರ ಕೈಗೊಂಡಿದ್ದಾರೆ. ಸೆಟಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊಯ್ಲಿಯವರ ಈ ನಡೆ ಮಾದರಿಯಾಗಬೇಕಾಗಿದೆ....
ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಜಾತಿ, ಧರ್ಮ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ...
ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್...