ಆಡು ಮುಟ್ಟದ ಸೊಪ್ಪಿಲ್ಲ ಎಂಬ ನಾಣ್ಣುಡಿಯಂತೆ ಡಾ.ರಾಜ್ ಕುಮಾರ್ ಅವರು ನಟಿಸದೇ ಇರುವ ಪಾತ್ರವೇ ಇಲ್ಲ. ಅವರು ಕನ್ನಡದ ಆಸ್ತಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಬಣ್ಣಿಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ...
ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಬಳಿ ನಡೆದ ರೈತನ ಮೇಲಿನ ಗುಂಡೇಟು ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಂಸದ ಸುಧಾಕರ್ ವಿರುದ್ಧ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಸುಧಾಕರ್...
ಮೊದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನಿರೀಕ್ಷೆಯಲ್ಲಿ ಮುಂದೂಡಿಕೆ | ಎರಡನೇ ಬಾರಿ ಪೋಪ್ ಪ್ರಾನ್ಸಿಸ್ ಧರ್ಮಗರು ನಿಧನದ ಹಿನ್ನೆಲೆ ಮಂದೂಡಿಕೆ
ಸತತ 12 ವರ್ಷಗಳ ನಂತರ ಲೋಕಾರ್ಪಣೆಗೆ ರಂಗೇರಿದ್ದ ಕನ್ನಡ ಭವನದ...
ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು, ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯಕ್ಕೆ ಆತಂಕಕಾರಿಯಾಗಿದ್ದಾರೆ. ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ...
ರಸ್ತೆ ವಿಚಾರಕ್ಕೆ ಕ್ರಷರ್ ಮಾಲೀಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ರಷರ್ ಮಾಲೀಕ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಗ್ರಾಮದ ಬಳಿ ಬುಧವಾರ...