ಬಾಗೇಪಲ್ಲಿ | ನನ್ನ ವಿರುದ್ಧ ಸೋತ ಅಭ್ಯರ್ಥಿಯ ದೂರಿನನ್ವಯ ಇಡಿ ದಾಳಿ: ಶಾಸಕ ಸುಬ್ಬಾರೆಡ್ಡಿ

ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಸೋತಂತ ವ್ಯಕ್ತಿ, ʼಸುಬ್ಬಾರೆಡ್ಡಿಯವರ ವಿದೇಶದಲ್ಲಿ ಆಸ್ತಿ ಇದೆ. ಇವರ ಚುನಾವಣೆ ಅಫಿಡವಿಟ್ ಸರಿಯಿಲ್ಲʼ ಅಂತ ಕೇಸ್ ಹಾಕಿರುವ ಹಿನ್ನೆಲೆಯಲ್ಲಿ ನನ್ನ ಮೇಲೆ ಇ.ಡಿ ದಾಳಿ ನಡೆದಿದ್ದು, ಅಧಿಕಾರಿಗಳು...

ಚಿಕ್ಕಬಳ್ಳಾಪುರ | ಗ್ರಾಮ ಪಂ. ಅಧ್ಯಕ್ಷೆಗೆ ‘ಐ ಲವ್ ಯು’ ಎಂದಿದ್ದ ಪಿಡಿಒ ವಿರುದ್ಧ ಎಫ್‌ಐಆರ್

ಗ್ರಾಮ ಪಂಚಾಯತಿ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲುಕಿನ ರಾಶ್ಚರುವು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ರಾಶ್ಚರುವು...

ಚಿಂತಾಮಣಿ | ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. "ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ...

ಶಿಡ್ಲಘಟ್ಟ | ʼಮಂದಕೃಷ್ಣ ಮಾದಿಗʼರ 60ನೇ ಹುಟ್ಟುಹಬ್ಬ; ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಂದಕೃಷ್ಣ ಮಾದಿಗರು ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ, ಅವರ ಹುಟ್ಟು ಹಬ್ಬದ ಅಂಗವಾಗಿ ಶಿಡ್ಲಘಟ್ಟ...

ಶಿಡ್ಲಘಟ್ಟ | ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ; 2 ಕೆಜಿ ಗಾಂಜಾ ವಶಕ್ಕೆ

ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, 2 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಪಟ್ಟಣದ ಅರ್ಬಾಜ್ ಖಾನ್ (25) ಬಂಧಿತ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಚಿಕ್ಕಬಳ್ಳಾಪುರ