ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.23 ಮತ್ತು 24ರಂದು ನೂತನ ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮ ಮತ್ತು 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ...
2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಅಥವಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ...
ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ...
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಬೈಕಿನ ಮೇಲೆ ಬಿದ್ದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿಯ ಇಶಾ ಫೌಂಡೇಶನ್ ಗೇಟ್...
ಇಶಾ ಫೌಂಡೇಶನ್‌ನಿಂದ ಸರಕಾರಿ ಜಮೀನು ಒತ್ತುವರಿ ಮಾಡಲಾಗಿದೆ, ಸರಕಾರಿ ಜಾಗಕ್ಕೆ ಅಕ್ರಮವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ, ಇಶಾಗೆ ಬರುವ ಪ್ರವಾಸಿಗರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಶನಿವಾರ ಆವಲಗುರ್ಕಿ ಹಾಗೂ ಸುತ್ತಮುತ್ತಲಿನ...