ನನ್ನನ್ನ ಸರಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಿದರೂ ಚಿಂತೆಯಿಲ್ಲ. ನನಗೆ ಸ್ವಜಾತಿ ಹಿತ ಮುಖ್ಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ರಮೇಶ್ ಕಿಡಿಕಾರಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ...
ಜನಿವಾರ ಬ್ರಾಹ್ಮಣರ ಉಪನಯನದ ಬಳಿಕ ಧರಿಸುವ ಶ್ರೇಷ್ಠ ದಾರ. ಅದನ್ನ ಒಮ್ಮೆ ಧರಿಸಿದ ಮೇಲೆ ಮತ್ತೊಮ್ಮೆ ತೆಗೆಯುವಂತಿಲ್ಲ. ಜನಿವಾರ ಹಳೆಯದಾದ ಬಳಿಕ ಹೊಸತನ್ನು ಹಾಕಿದ ಬಳಿಕವಷ್ಟೇ ಹಳೆಯದನ್ನು ತೆಗೆಯುತ್ತೇವೆ. ಹೀಗಿರುವಾ ಪರೀಕ್ಷಾ ಕೇಂದ್ರದಲ್ಲಿ...
7302 ವಿದ್ಯಾರ್ಥಿಗಳ ಪೈಕಿ 5275 ಹಾಜರಿ, 1752 ವಿದ್ಯಾರ್ಥಿಗಳು ಗೈರು
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಏ.16, 17ರಂದು ಎರಡು ದಿನಗಳ ಕಾಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಜಿಲ್ಲಾದ್ಯಂತ ಸುಸೂತ್ರವಾಗಿ...
ಸಂವಿಧಾನ ವಿರೋಧಿಗಳನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ
ಇದೇ ತಿಂಗಳ 26ರ ಶನಿವಾರದಂದು ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಹಿರಿಯ ಮುಖಂಡ ಎನ್ ವೆಂಕಟೇಶ್...
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಒಕ್ಕೂಟ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಚಿಕ್ಕಬಳ್ಳಾಪುರ ಘಟಕ ಪ್ರತಿಭಟನೆ ನಡೆಸಿತು.
ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು...