ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

ವಾಹನವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಂದೇ ಕುಟುಂಬದ ಮೂವರು ಮತ್ತು ಇತರೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಬಾಗೇಪಲ್ಲಿ ತಾಲೂಕಿನ ಗೆರಗಿರೆಡ್ಡಿ ಪಾಳ್ಯದ ನಿವಾಸಿಗಳಾದ ದೇವಮ್ಮ(38),...

ಚಿಕ್ಕಬಳ್ಳಾಪುರ | ಧರ್ಮರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರು ಛತ್ರಪತಿ ಶಿವಾಜಿ : ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್

ಛತ್ರಪತಿ ಶಿವಾಜಿ ಮಹಾರಾಜರ ಹೆಸರೇ ಒಂದು ಮಹಾನ್ ಶಕ್ತಿಯಾಗಿದ್ದು, ನಮ್ಮ ದೇಶದ ಅತ್ಯಂತ ಧೈರ್ಯಶಾಲಿ ರಾಜ ಮಾತ್ರವಲ್ಲ, ಹಿಂದೂ ಧರ್ಮವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವಂತಹ ರಾಜರಲ್ಲಿ ಶಿವಾಜಿ ಪ್ರಮುಖರು ಎಂದು...

ಚಿಕ್ಕಬಳ್ಳಾಪುರ | 2024ರಲ್ಲಿ 190 ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ನಿತ್ಯ 5 ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ | ಕಾನೂನು ಸೇವಾ ಪ್ರಾಧಿಕಾರದ ಮಾದರಿ ನಡೆ ಜಿಲ್ಲೆಯ 2024ರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ 190 ಲೈಂಗಿಕ ದೌರ್ಜನ್ಯ ಪ್ರಕರಣಗಳು ಹಾಗೂ 2025ರ...

ಚಿಕ್ಕಬಳ್ಳಾಪುರ | 14 ಸಾವಿರ ಆಸ್ತಿಗಳಿಗೆ ಬಿ-ಖಾತೆ ಗ್ಯಾರಂಟಿ; ಶಾಸಕ ಪ್ರದೀಪ್‌ ಈಶ್ವರ್

ಚಿಕ್ಕಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಕುಡಾ ಅನುಮೋದನೆ, ಡಿಸಿ ಕನ್ವರ್ಷನ್‌ ಇತ್ಯಾದಿ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು 10-14 ಸಾವಿರ ಮನೆಗಳಿದ್ದು, ಅಂತಹವರಿಗೆ ಬಿ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಫೆ.20, 21, 22ರಂದು ನಗರದ ಪ್ರತೀ...

ಚಿಂತಾಮಣಿ | ಜಿಸಿಬಿ ರಾಮಸ್ವಾಮಿ ಕೊಲೆ

ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಡೆಕ್ಕನ್‌ ಆಸ್ಪತ್ರೆ ಹಿಂಭಾಗದ ಅಶ್ವಿನಿ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಮಸ್ವಾಮಿ(45) ಕೊಲೆಯಾಗಿರುವ ವ್ಯಕ್ತಿ. ಈತ ಟಿಪ್ಪರ್‌ ಮತ್ತು...

ಜನಪ್ರಿಯ

ಈ ದಿನ ಸಂಪಾದಕೀಯ | ಆನ್‌ಲೈನ್‌ ಗೇಮಿಂಗ್:‌ ಹದ್ದುಬಸ್ತಿನಲ್ಲಿಡುವುದು ಸಾಧ್ಯವೇ?

ಆನ್‌ಲೈನ್‌ ಗೇಮಿಂಗ್ ನಿಷೇಧ ಮೇಲ್ನೋಟಕ್ಕೇ ಮೋದಿ ಸರ್ಕಾರದ ಮಹತ್ವದ ನಡೆ ಎನಿಸುತ್ತದೆ....

ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಬೀದರ್‌ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ...

Tag: ಚಿಕ್ಕಬಳ್ಳಾಪುರ

Download Eedina App Android / iOS

X