ಸತ್ಯ ಸಾಯಿ ಸಂಸ್ಥೆಯು ಛತ್ತೀಸ್‌ಗಡ, ಹರಿಯಾಣ, ಮುಂಬಯಿ, ಮುದ್ದೇನಹಳ್ಳಿ, ಹೈದರಾಬಾದ್ ಸೇರಿದಂತೆ ಒಟ್ಟು 5 ರಾಜ್ಯಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಿದ್ದು, ಇದುವರೆಗೆ 33 ಸಾವಿರ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು...
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಫೆ.2ರ ಭಾನುವಾರದಂದು ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಮತ್ತು ಶಾಲಾ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಭಾನುವಾರ ಬೆಳಗ್ಗೆ...
ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ರಾಜ್ಯ ಬಿಜೆಪಿ ಘಟಕ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ಹೆಸರನ್ನು ಬುಧವಾರ ಪ್ರಕಟಗೊಳಿಸಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ...
ಬಿಜೆಪಿ ಪಕ್ಷವು ಸಾಮಾನ್ಯ ಕಾರ್ಯಕರ್ತನಾದ ನನ್ನನ್ನ ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ನೇಮಿಸಿದೆ. ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುತ್ತೇನೆ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸಂದೀಪ್ ಬಿ ರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಬಿಜೆಪಿ ಕಚೇರಿಯಲ್ಲಿ...
ಯಾರದರೂ ಮನೆ ಬಳಿ ಬಂದು ಮಹಿಳೆಯರಿಗೆ ಕಿರುಕುಳ ನೀಡಿದರೆ ಒದ್ದು ಒಳಗೆ ಹಾಕಿಸುತ್ತೇನೆ. ನೀವು ಭಯಪಡದೆ ನಿಶ್ಚಿಂತೆಯಿಂದಿರಿ ಎಂದು ಶಾಸಕ ಪ್ರದೀಪ್ ಈಶ್ವರ್ ಮಹಿಳೆಯರ ಗುಂಪೊಂದಕ್ಕೆ ಅಭಯ ಹಸ್ತ ನೀಡಿದರು.
ಚಿಕ್ಕಬಳ್ಳಾಪುರ ತಾಲೂಕಿನ ದಿನ್ನಹಳ್ಳಿ...