ಕೇಂದ್ರ ಸರಕಾರ ರಾಜ್ಯದ ಬ್ಯಾಂಕುಗಳಿಗೆ ಕೊಡುತ್ತಿದ್ದ ಶೇ.58ರಷ್ಟು ಕೃಷಿಸಾಲವನ್ನು ಕಡಿತಗೊಳಿಸಿರುವ ಹಿನ್ನೆಲೆ ರಾಜ್ಯದ ರೈತರು ಸಾಲ ವಂಚಿತರಾಗುತ್ತಿದ್ದಾರೆ. ಇದರಿಂದ ಕಿರುಸಾಲಗಳ ಮೊರೆ ಹೋಗುತ್ತಿರುವ ರೈತಾಪಿ ವರ್ಗ ಸಾಲದ ಬಡ್ಡಿ ಕಟ್ಟಲಾಗದೇ ಆತ್ಮಹತ್ಯೆ ಹಾದಿ...
ಹಲವು ಮಂದಿ ಸರಕಾರಿ ನೌಕರರು ಇದುವರೆಗೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಪ್ರತಿಯೊಬ್ಬ ಸರಕಾರಿ ನೌಕರರು ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುವುದು ಎಂದು ಕೆ.ಆರ್.ಎಸ್ ಪಕ್ಷದ...
ಮಂತ್ರಿಗಳು ಪ್ರತಿಯೊಂದು ಪೋಸ್ಟಿಂಗ್ ಮತ್ತು ಪ್ರಮೋಷನ್‌ಗೂ ಅಧಿಕಾರಿಗಳಿಂದ ಹಣ ಪಡೆಯುತ್ತಿದ್ದಾರೆ. ಬಿಜೆಪಿ ಸರಕಾರದಲ್ಲಿ ನನ್ನ ಆಡಳಿತದಲ್ಲಿ ಒಬ್ಬ ಅಧಿಕಾರಿಯಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಂಸದ ಸುಧಾಕರ್ ಸವಾಲೆಸೆದರು.
ಚಿಕ್ಕಬಳ್ಳಾಪುರ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರ ರಕ್ಷಣೆ ಪೊಲೀಸ್ ಇಲಾಖೆಯ ಜವಾಬ್ದಾರಿ. ಯಾವುದೇ ಸಮಸ್ಯೆಗಳಾದಾಗ ತಕ್ಷಣವೇ ಸ್ಪಂದಿಸುವುದು ಇಲಾಖೆ ಕರ್ತವ್ಯ. ಇದಕ್ಕೆ ಅಪವಾದವೆಂಬಂತೆ ಪೊಲೀಸ್ ಇಲಾಖೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಸ್ಯೆಯೆಂದು ತಮ್ಮ ಬಳಿ...
ದಲಿತರ ಮೂಲಭೂತ ಸಮಸ್ಯೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಹಾಗೂ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಭೂಮಿ ಮತ್ತು ವಸತಿಗಾಗಿ ಒತ್ತಾಯಿಸಿ ಜಿಲ್ಲಾದ್ಯಂತ ಏಕಕಾಲಕ್ಕೆ ಹಮ್ಮಿಕೊಂಡಿರುವ ದಸಂಸ ಅನಿರ್ಧಿಷ್ಟಾವಧಿ...