2023ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ನವರ ಸುಳ್ಳು ಭರವಸೆ, ಪ್ರಚಾರಗಳನ್ನು ನಂಬಿ ಅವಕಾಶ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯಗೊಳಿಸಿ, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ರಾಜ್ಯ ಸರಕಾರದ ವಿರುದ್ಧ...
ಚೇಳೂರು ತಾಲೂಕು ಘೋಷಣೆಯಾಗಿ 5 ವರ್ಷಗಳಾದರೂ ಇಲಾಖಾವಾರು ಅಧಿಕಾರಿಗಳಿಲ್ಲ. ಇಲಾಖೆ ಕಚೇರಿಗಳೂ ಇಲ್ಲ. ನಾಮಕಾವಸ್ತೆಗಷ್ಟೇ ಭೂಮಿ ಶಾಖೆ ಉದ್ಘಾಟನೆಯಾಗಿದ್ದು, ನೋಂದಣಿಗಳು ಆಗುತ್ತಿಲ್ಲ. ರೈತರಿಗೆ ಪಹಣಿ ಸಿಗುತ್ತಿಲ್ಲ. ಕೂಡಲೇ ತಾಲೂಕಿನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು...
ಯುವಜನತೆ ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುತ್ತಿವೆ. ಯುವಜನತೆ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಿದರು....
ಯುವಜನತೆ ಸಮಾಜಬಾಹಿರ, ಕಾನೂನು ಬಾಹಿರ ಕೃತ್ಯಗಳಿಂದ ದೂರವಿರಬೇಕು. ಈ ಮೂಲಕ ಭವ್ಯಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಕರೆ ನೀಡಿದರು.
ಚಿಕ್ಕಬಳ್ಳಾಪುರ...
ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ದಲಿತರ ಭೂಮಿ ಕನಸು ಕನಸಾಗಿಯೇ ಉಳಿದಿದೆ. ನಿವೇಶನ, ವಸತಿ, ಬಗರ್‌ಹುಕುಂ ಸಾಗುವಳಿ ಸಮಸ್ಯೆಗಳನ್ನು ಈಡೇರಿಸುತ್ತೇವೆ ಎಂದು ಜಿಲ್ಲಾಡಳಿತ ಲಿಖಿತ ಪತ್ರ...