ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ...
ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣಗಳು ಪತ್ತೆಯಾದ ನಂತರ ಪಶುವೈದ್ಯರ ತಂಡವು 442 ಕೋಳಿಗಳನ್ನು ಸಾಮೂಹಿಕವಾಗಿ ಕೊಂದಿರುವುದಾಗಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.
"ಗ್ರಾಮದಲ್ಲಿ ಇತ್ತೀಚೆಗೆ 15 ಕೋಳಿಗಳು ಸಾವನ್ನಪ್ಪಿದ್ದವು ಈ ಹಿನ್ನೆಲೆಯಲ್ಲಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಜಾರಿ ಮಾಡಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಎನ್ ಹೆಗಡೆ ಅವರು ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ...
ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಹೂವಿನ ಪೇಟೆಯ ಹೂವಿನ ವ್ಯಾಪಾರಿ ನವೀದ್ ಪಾಷಾ, ಟಿ ವಡ್ಡಹಳ್ಳಿ ಗ್ರಾಮದ ಆನಂದ್,...
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಪತ್ರಕರ್ತ ಮೊಹಮ್ಮದ್ ಜಿಲಾನಿ ಅವರು ಉರ್ದು ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಸ್ತುತ ಡೈಲಿ ಸಲಾರ್ ಉರ್ದು ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಕರ್ತವ್ಯ ಸಲ್ಲಿಸುತ್ತಿರುವ ಇವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ...