ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು,...
ಜಮೀನನ್ನು ಸರ್ವೆ ಮಾಡಲು ಬಂದ ಸರ್ವೇಯರ್‌ಗಳ ಮೇಲೆ ಭೂ ಮಾಲಿಕರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಮೀನೊಂದರಲ್ಲಿ ಸರ್ವೆ ಮಾಡಲು ಭಾರಿ ವಿರೋಧ ವ್ಯಕ್ತವಾದ...
ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ, ʼಅಂಬೇಡ್ಕರ್ ಹೆಸರು ವ್ಯಸನವಾಗಿದೆ. ಅದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆಯನ್ನು ಖಂಡಿಸಿ ಜನವರಿ 23ರಂದು ಬೆಂಗಳೂರು ಚಲೋ...
ನಿಲಯಪಾಲಕರ ನಕಲಿ ಸಹಿ ಬಳಸಿಕೊಂಡು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವ ದೂರಿನ ಆಧಾರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.
ಚಿಂತಾಮಣಿ ತಾಲೂಕಿನ ಗಡಿಗವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಯೋಜಿತ...
ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...