ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳು ಪರಿಹಾರ ಕಾಣದೆ ಕಡತಗಳಲ್ಲೇ ಕುಳಿತಿವೆ. ಈಗಲಾದರೂ ಶಾಶ್ವತ ಪರಿಹಾರ ನೀಡಿ ಎಂದು ಆಗ್ರಹಿಸಿ ದಸಂಸ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ಭವನದಿಂದ...
ಸ್ಥಳೀಯ ಆಡಳಿತ ಸಂಸ್ಥೆಗಳು ಗ್ರಂಥಾಲಯ ಕರ ಬಾಕಿ ಉಳಿಸಿಕೊಳ್ಳುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಕಾರಿ ಇಲಾಖೆಗಳು ಅನುದಾನ ಇದ್ದರೂ ಕೋಟ್ಯಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಳ್ಳುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯು ಒಂದು ಕೋಟಿಗೂ ಅಧಿಕ...
ದಲಿತ ವ್ಯಕ್ತಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೆಭಾವಿ ಹೋಬಳಿಯ ಬೆಳ್ಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ವೈಕುಂಠ ಏಕಾದಶಿ ಹಿನ್ನೆಲೆ ಗ್ರಾಮದ ವೆಂಕಟೇಶ್ವರ ಸ್ವಾಮಿ...
ಸುಮಾರು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸೇವಂತಿಗೆ ಗಿಡಗಳಿಗೆ ರಾತ್ರೋರಾತ್ರಿ ದುಷ್ಕರ್ಮಿಗಳು ಕಳೆನಾಶಕ ಸಿಂಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಸತೀಶ್ ಬಾಬು ಬಿನ್ ವೆಂಕಟೇಶಪ್ಪ...
ಭಾರತೀಯ ಮೂಲ ಕಲೆಗಳು ಅಳಿವಿನಂಚಿಗೆ ಸರಿಯುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿ ಜನಪದ ಕಲೆಗಳ ಪೋಷಣೆ ನಿಜಕ್ಕೂ ಶ್ಲಾಘನೀಯ ಎಂದು ಹೈಕೋರ್ಟ್ ವಕೀಲ ಪಾವಗಡ ಶ್ರೀರಾಮ್ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಯಶ್ವಂತ್...