ಮಾರಾಟವಾಗಿರುವ ಕಾರಿನ ಹಣ ಪಡೆಯಲು ಬಂದ ವ್ಯಕ್ತಿಗೆ ಚಾಕುವಿನಿಂದ ಹಿರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಗುರುವಾರ ಸಂಜೆ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರು ನಿವಾಸಿ ಆನಂದ್(36) ಹಲ್ಲೆಗೊಳಗಾದ ವ್ಯಕ್ತಿ.
ಚಿಂತಾಮಣಿ...
ಕನಿಷ್ಠ ವೇತನ, ಗ್ರಾಚ್ಯುಟಿ, ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆ, ಗುಣಮಟ್ಟದ ಆಹಾರ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಿ.17, 18ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ...
ಸಾಂಸ್ಕೃತಿಕ ಸಂವಿಧಾನ ಪರಿಷೆ ಅಭಿಯಾನದಲ್ಲಿ ಎನ್ ವೆಂಕಟೇಶ್ ಅಭಿಪ್ರಾಯ
ಇಂದಿನ ಯುವಜನರು ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಪೀಠಿಕೆಯಲ್ಲಿರುವ ಸ್ವಾತಂತ್ರ‍್ಯ, ಸಮತೆ, ಸಮಾನತೆ, ಸಹೋದರತ್ವ, ಭಾತೃತ್ವ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಹೀಗೆ ಹಲವಾರು...
ಹಳ್ಳ ಹಿಡಿದ ಪಿಎಂ ವಿಶ್ವಕರ್ಮ, ಮುದ್ರಾ ಯೋಜನೆ | 3 ಅರ್ಜಿಗಳು ಬಾಕಿ
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಕ್ಕಾಗಿ ನೋಂದಣಿಯಾಗಿರುವ ಸುಮಾರು 3 ಸಾವಿರ ಅರ್ಜಿಗಳು ವಿಶ್ವಕರ್ಮ ಜಾಲತಾಣದಲ್ಲಿ ದೂಳು ಹಿಡಿಯುತ್ತಿವೆ....
ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಏಡ್ಸ್. ಅತ್ಯಂತ ವಿನಾಶಕಾರಿ ರೋಗಗಳಲ್ಲಿ ಇದು ಒಂದು. ಈ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅಗತ್ಯ ಮಾಹಿತಿ ನೀಡಬೇಕು. ಏಡ್ಸ್ ಬಗ್ಗೆ ಭಯ...