ಸರಿಯಾದ ಪರಿಹಾರ ನೀಡದ, ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿದ್ದ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಯ ಪೀಠೋಪಕರಣಗಳನ್ನು ದೂರುದಾರರು ಹೊತ್ತೊಯ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ದೂರುದಾರರು ತಮ್ಮ ಕಚೇರಿಯ ಎಲ್ಲ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದಾಗ ಉಪ ವಿಭಾಗಾಧಿಕಾರಿ...
ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ದೇವರಡ್ಡಿಪಲ್ಲಿ ಗ್ರಾಮದಲ್ಲಿ ಮಂಗಸಂದ್ರ ಕೆರೆ ಕಾಲುವೆ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ...
ರಾಜ ಮಹಾರಾಜರ ಬಗ್ಗೆ ಬರೆದ ಜನಪ್ರಿಯ ಚರಿತ್ರೆಗಳ ಬಗ್ಗೆ ಮಾತನಾಡಿದಷ್ಟು ಸರಳವಾಗಿ ಓಬವ್ವನಂತಹ ಆಳಿನ ಚರಿತ್ರೆಯ ಬಗ್ಗೆ, ಅಂಚಿನ ವರ್ಗದವರ ಚರಿತ್ರೆ ಬಗ್ಗೆ ಮಾತನಾಡಲಾಗದು ಎಂದು ಉಪನ್ಯಾಸಕ ಅರಿಕೆರೆ ಎಂ ಮುನಿರಾಜು ಹೇಳಿದರು....
ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್...
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ...