ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನು ಕೊಲೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಸಂಪಿನಡಿಯಲ್ಲಿ ಹೆಣ ಹೂತಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.
ಬಿಹಾರ ಮೂಲದ ರಿಹಾನ್ ಕೊಲೆಯಾದ ದುರ್ದೈವಿ. ಸಾಜೀದ್...
ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...
ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ಟು ದಿನ್ನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಟಾಟಾ ಸುಮೋ ನಡುವೆ ನಡೆದ ಭೀಕರ ಅಪಘಾತದಿಂದಾಗಿ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ರಜಿಯಾ ಶಾಹಿನ್(50), ಮೆಹಮುದಿಲ್(43) ಸ್ಥಳದಲ್ಲೇ ಸಾವನ್ನಪ್ಪಿದ್ದು,...
ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ...