ಸರಕಾರಿ ಸೌಲಭ್ಯಗಳು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ ತಾಲೂಕಿನ ಪೈಪಾಳ್ಯ ಗ್ರಾಮದಲ್ಲಿ ಕಂದಾಯ ಇಲಾಖೆ,...
ಉರುಸ್, ಗಂಧೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಮುಸಲ್ಮಾನ್ ಬಾಂಧವರು
ರಾಜ್ಯದ ಹಿಂದೂ ಮುಸ್ಲೀಮರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಗಂಧೋತ್ಸವ ಕಾರ್ಯಕ್ರಮವು ಶಾಂತಿಯುತವಾಗಿ...
ಸಂಸದ ಸುಧಾಕರ್ ಅವರು ನೈತಿಕತೆ ಇದ್ದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆನಂತರ ಮಾತನಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಾ ವೈಯಕ್ತಿಕ...
ಜಗತ್ತಿನ ಅನೇಕ ರಾಷ್ಟ್ರಗಳು ವಿವಿಧ ರೀತಿಯ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ ಕಳೆದ 78 ವರ್ಷಗಳ ಹಿಂದೆ ಬಾಬಾ ಸಾಹೇಬ್...
ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯ ದಿನ ಸಂಸದರು ನಡೆದುಕೊಂಡ ರೀತಿ, ಶಾಸಕರ ಬಗ್ಗೆ ಮಾಧ್ಯಮದವರ ಮುಂದೆ ನೀಡಿದ ಹೇಳಿಕೆ ಸಂಸದರ ಅಪ್ರಭುದ್ಧತೆಯನ್ನು ತೋರುತ್ತದೆ. ರಾಷ್ಟೀಯ ಪಕ್ಷದ ಅಧ್ಯಕ್ಷನಾದ ನನ್ನನ್ನು ಏಯ್ ಯಾಕಿಲ್ಲಿದ್ದೀಯಾ? ಎಂದು ಮಾತಾಡಿದ್ದು,...