ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
"ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ...
ಮಂದಕೃಷ್ಣ ಮಾದಿಗರು ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ, ಅವರ ಹುಟ್ಟು ಹಬ್ಬದ ಅಂಗವಾಗಿ ಶಿಡ್ಲಘಟ್ಟ...
ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, 2 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಪಟ್ಟಣದ ಅರ್ಬಾಜ್ ಖಾನ್ (25) ಬಂಧಿತ...
ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಮೊಹರಂ ಆಚರಿಸಲಾಯಿತು.ಗ್ರಾಮದ ಆಸ್ತಾನಾ ಹುಸೈನಿ ಬಳಿ ಸುಮಾರು ಹತ್ತು ಸಾವಿರ ಜನ ಜಮಾವಣೆಗೊಂಡು ಧರ್ಮ ಗುರುಗಳ ಭಾಷಣ ಮುಕ್ತಾಯವಾದ ನಂತರ...
ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಈ ಭಾಗದ ಜಿಲ್ಲೆಗಳಲ್ಲಿ ಸಮಸ್ಯೆ ಬಗೆಹರಿದಿಲ್ಲ. ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ...