ರಾಜ ಮಹಾರಾಜರ ಬಗ್ಗೆ ಬರೆದ ಜನಪ್ರಿಯ ಚರಿತ್ರೆಗಳ ಬಗ್ಗೆ ಮಾತನಾಡಿದಷ್ಟು ಸರಳವಾಗಿ ಓಬವ್ವನಂತಹ ಆಳಿನ ಚರಿತ್ರೆಯ ಬಗ್ಗೆ, ಅಂಚಿನ ವರ್ಗದವರ ಚರಿತ್ರೆ ಬಗ್ಗೆ ಮಾತನಾಡಲಾಗದು ಎಂದು ಉಪನ್ಯಾಸಕ ಅರಿಕೆರೆ ಎಂ ಮುನಿರಾಜು ಹೇಳಿದರು....
ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್...
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ...
ಮಹಿಳೆಯೋರ್ವಳನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರು ಮೂಲದ ಯೋಗ ಶಿಕ್ಷಕಿ ಅರ್ಚನಾ ಕಿಡ್ನ್ಯಾಪ್‌ಗೆ ಒಳಗಾದ ಮಹಿಳೆ....
ಓಮಿನಿ ಕಾರೊಂದು ರಸ್ತೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 9...