"ರೈತರೇ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾಭಿವೃದ್ಧಿಗೆ ಬಿಟ್ಟು ಕೊಡಬೇಡಿ. ಅದೇನಾಗುತ್ತದೋ ನೋಡಿಯೇ ಬಿಡೋಣ" ಎಂದು ಕರ್ನಾಟಕ ರಾಜ್ಯ ರೈತಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸವಾಲೆಸೆದಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ(ಎಐಎಡಬ್ಲ್ಯೂಯು) ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಎ.ಐ.ಎ.ಡಬ್ಲ್ಯೂ.ಯು ಮುಖಂಡರು, "ಕಳೆದ 15...
ಸಾಂಸ್ಕೃತಿಕ ವಿಘಟನೆಯ ಕಾಲದಲ್ಲಿ ವಿವೇಕವಿಲ್ಲದ ನಡಿಗೆ ದೂರವಾಗಬೇಕಾದರೆ ಪರಂಪರೆಯ ಪಾದಸ್ಪರ್ಶವಾಗಬೇಕು ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ...
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...
ರಾಜ್ಯಾದ್ಯಂತ ಡೆಂಘೀ ಮಹಾಮಾರಿ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹಲವೆಡೆ ಸಾವು-ನೋವುಗಳು ಸಂಭವಿಸುತ್ತಿವೆ. ಡೆಂಘೀ ಅಬ್ಬರಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗಳು ಬಹುತೇಕ ವಿಫಲವಾಗಿವೆ.
ಜಿಲ್ಲಾದ್ಯಂತ ಇದುವರೆಗೆ 92 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ...