ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ಟು ದಿನ್ನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಟಾಟಾ ಸುಮೋ ನಡುವೆ ನಡೆದ ಭೀಕರ ಅಪಘಾತದಿಂದಾಗಿ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ರಜಿಯಾ ಶಾಹಿನ್(50), ಮೆಹಮುದಿಲ್(43) ಸ್ಥಳದಲ್ಲೇ ಸಾವನ್ನಪ್ಪಿದ್ದು,...
ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ...
ಸರಕಾರಿ ಸೌಲಭ್ಯಗಳು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ ತಾಲೂಕಿನ ಪೈಪಾಳ್ಯ ಗ್ರಾಮದಲ್ಲಿ ಕಂದಾಯ ಇಲಾಖೆ,...
ಉರುಸ್, ಗಂಧೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಮುಸಲ್ಮಾನ್ ಬಾಂಧವರು
ರಾಜ್ಯದ ಹಿಂದೂ ಮುಸ್ಲೀಮರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಗಂಧೋತ್ಸವ ಕಾರ್ಯಕ್ರಮವು ಶಾಂತಿಯುತವಾಗಿ...